ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ನಗರದ ಕಾಫ್ರಡ್ ಭವನ …




