philipine

ಫಿಲಿಫೈನ್ಸ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: 19ಕ್ಕೂ ಹೆಚ್ಚು ಮಂದಿ ಸಾವು

ಮನಿಲಾ: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಫೈನ್ಸ್‌…

2 hours ago