ರಣವೀರ್ ಸಿಂಗ್ ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು…