ಹನೂರು: ಮಹದೇಶ್ವರ ಬೆಟ್ಟದಿಂದ ಪಾಲಾರ್ ಗೆ ಸರಕು ತುಂಬಿಕೊಂಡು ತೆರಳುತ್ತಿದ್ದ ಪಿಕಪ್ ವಾಹನದ ಟೈರ್ ಸಿಡಿದ ಪರಿಣಾಮ ಮಾರ್ಗ ಮಧ್ಯದಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಮೈಸೂರಿನಿಂದ ಸರಕು…