ಹೊಸದಿಲ್ಲಿ: ಆಂಧ್ರದ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಯ ಕೊಬ್ಬು ಬಳಕೆಯಾಗಿರುವ ಪ್ರಕರಣ ಕುರಿತು ಎಸ್‌ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ. ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ …