ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ತಿಳಿಸಿದ್ದಾರೆ. …