ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ. ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್ ಎಂಬುವವರಿಗೆ ಸೇರಿದ ತಂಬಾಕು ಬ್ಯಾರಾನ್‌ನಲ್ಲಿ ತಂಬಾಕನ್ನು ಹದ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ …