ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್ ಕುಮಾರ್ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಯೋಗೇಶ್ ಕುಮಾರ್ ಮಾಲಂಗಿ ಗ್ರಾಮದಿಂದ ತನ್ನ ಸಹೋದರಿಯ ಮನೆಗೆ …


