ಮೈಸೂರು : ನಂಜನಗೂಡು, ಪಿರಿಯಾಪಟ್ಟಣ ಹಾಗೂ ಕೆ.ಆರ್.ನಗರ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಆರಂಭವಾಗಿದ್ದು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅರಿವು…