ಅಮೇರಿಕನ್ ಬುಲ್‌ಡಾಗ್ಸ್, ರಾಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿತವಾದ ತಜ್ಞರ ಸಮಿತಿಯು ಅಪಾಯಕಾರಿ ತಳಿ ನಾಯಿಗಳ …