ಅಹಮದಾಬಾದ್ : ಇಲ್ಲಿನ ಸರ್ಧರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಭೀಕರ ಅಪಘಾತಕ್ಕೀಡಾಗಿ 270 ಜನರನ್ನು ಬಲಿ ತೆಗೆದುಕೊಂಡ ನಾಲ್ಕು ದಿನಗಳ ನಂತರ, ಡಿಎನ್‍ಎ ಹೊಂದಾಣಿಕೆಯ ಮೂಲಕ ಇದುವರೆಗೆ 99 ಸಂತ್ರಸ್ತರನ್ನು ಗುರುತಿಸಲಾಗಿದ್ದು, 64 …

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ವಿಮಾನದಲ್ಲಿದ ಏಕೈಕ ಭಾರತೀಯ …
ಅಹಮದಾಬಾದ್: ದೇಶದ ವಿಮಾನಯಾನ ಇತಿಹಾಸದಲ್ಲೇ ಅತೀ ದೊಡ್ಡ ದುರಂತ ಎಂದೇ ಹೇಳಲಾಗಿರುವ ಗುಜರಾತ್‌ನ ಸರ್ದಾರ್ ವಲ್ಲಬಭಾಯಿ ಪಟೇಲ್ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ವಿಮಾನ ಆಪಘಾತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ …
ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ವಿಮಾನದಿಂದ ಹಾರಿ ಜೀವ ಉಳಿಸಿಕೊಂಡ ವಿಶ್ವಾಸ್ ರಮೇಶ್ ಕುಮಾರ್ ಅವರು ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ …