ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನವಾಗಿದೆ. 242 ಪ್ರಯಾಣಿಕರಿದ್ದ ಈ ವಿಮಾನವು ಅಪಘಾತಕ್ಕಿಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. …