Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

plane crash

Homeplane crash

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು ಅಜಿತ್‌ ಪವಾರ್‌ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್‌ರಾಯ್‌ ಅವರ ಜನ್ಮದಿನದ …

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವಿಮಾನದಲ್ಲಿದ್ದ …

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌ ಪವಾರ್‌ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಹಾರಾಷ್ಟ್ರದ …

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ …

plan crash

ಅಹಮದಾಬಾದ್‌ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್‌ ವಾಯ್ಸ್‌ ರೆಕಾರ್ಡರ್‌ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು …

plane crash

ಹೊಸದಿಲ್ಲಿ : ಗುರುವಾರ (ಜು.12) ಸಂಭವಿಸಿದ ಏರ್‌ ಇಂಡಿಯಾ ವಿಮಾನ ಪತನದ ತನಿಖೆಗಾಗಿ ಕೇಂದ್ರ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯು ಸೋಮವಾರ(ಜು.16) ಮಧ್ಯಾಹ್ನ ಸಭೆ ಸೇರಲಿದೆ. ಸಮಿತಿಯು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದ್ದು, ಗೃಹ ಕಾರ್ಯದರ್ಶಿ …

plane crash

ಅಹಮದಾಬಾದ್‌ : ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಜನರು ಅಸುನೀಗಿದ್ದಾರೆ. ಈ ದಾರುಣ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಹೃದಯ ವಿದ್ರಾವಕ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಕಥೆಗಳು ಎಲ್ಲರ ಮನ ಕುಲುಕುತ್ತಿವೆ. ಮೃತ ಹೆಂಡತಿಯ ಅಸ್ತಿಯನ್ನು ಆಕೆಯ …

narrendra modi

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡು 242 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಈ ಮಧ್ಯೆ ಇಂದು ದುರಂತ ನಡೆದ ಸ್ಥಳಕ್ಕೆ ಮತ್ತು ಗಾಯಾಳು ದಾಖಲಾಗಿರುವ ಆಸ್ಪತ್ರೆಗೆ ಪ್ರಧಾನಿ ನರೇಂದ್ರ …

ಹೊಸದಿಲ್ಲಿ: ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಲ್ಲಿ 242 ಜನ ಪ್ರಯಾಣಿಕರಿದ್ದರು. ಇವರಲ್ಲಿ 169 ಜನ ಭಾರತೀಯ ಪ್ರಜೆಗಳು, 53 ಜನ ಬ್ರಿಟಿಷ್ ಪ್ರಜೆಗಳು, ಒಬ್ಬರು ಕೆನಡಾದವರು …

plane crash

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಏರ್‌ …

  • 1
  • 2
Stay Connected​
error: Content is protected !!