Mysore
26
overcast clouds

Social Media

ಭಾನುವಾರ, 03 ಮೇ 2026
Light
Dark

plane crash

Homeplane crash

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ ಜಶ್‌ಪುರದಲ್ಲಿ ಈ ದುರಂತ ಸಂಭವಿಸಿದೆ. ವಿಮಾನ ಪತನಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಇದೊಂದು ಖಾಸಗಿ ವಿಮಾನವಾಗಿದ್ದು, ಭೂಮಿಯಿಂದ ಕೇವಲ 30 …

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ ಮಾಹಿತಿ ಪ್ರಕಾರ ಆಂಡೊನೊವ್‌ ಡಿಸೈನ್‌ ಬ್ಯೂರೋ ಎಎನ್‌-26 ವಿಮಾನವು ಕ್ರೈಮಿಯಾದ ಪರ್ಯಾಯ ದ್ವೀಪದ ಮೇಲೆ ಹಾರಾಟ ನಡೆಸಿತ್ತು. ಈ ವೇಳೆ …

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಲಾಕ್‌ಹೀಡ್‌ ಮಾರ್ಟಿನ್‌ ನಿರ್ಮಿತ ಹರ್ಕ್ಯುಲಸ್‌ ಸಿ 130 ವಿಮಾನವು ಪೆರುವಿನ ಗಡಿಯಲ್ಲಿರುವ ಪೊರ್ಟೋ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ …

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್‌ ವಿಮಾನದಲ್ಲಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ. ರೆಡ್‌ ಬರ್ಡ್‌ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ …

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕಿಡಿಕಾರಿದ್ದಾರೆ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿದ್ದ ವಿಮಾನ ಪತನವಾದ …

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು ಅಜಿತ್‌ ಪವಾರ್‌ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್‌ರಾಯ್‌ ಅವರ ಜನ್ಮದಿನದ …

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವಿಮಾನದಲ್ಲಿದ್ದ …

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌ ಪವಾರ್‌ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಹಾರಾಷ್ಟ್ರದ …

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ …

plan crash

ಅಹಮದಾಬಾದ್‌ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್‌ ವಾಯ್ಸ್‌ ರೆಕಾರ್ಡರ್‌ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು …

  • 1
  • 2
Stay Connected​
error: Content is protected !!