ಬೆಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. …

