ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಡಲಾಯಿತು. ಕಾಲೇಜಿನಲ್ಲಿರುವ ಎರಡು ಘಟಕಗಳ ಸುಮಾರು 200 ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ನೀರೆರೆದರು. …

