ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಸುವುದು ಅಪಾಯವೆಂದು ಆಹಾಯ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ದೃಢಪಡಿಸಿದೆ. ಈ ಬೆನ್ನಲ್ಲೇ, ಇಲಾಖೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ. ಹಿಂದೆಲ್ಲಾ ಬಟ್ಟೆ ಉಪಯೋಗಿಸಿ ಇಡ್ಲಿ ತಯಾರಿಸುತ್ತಿದ್ದರು. ಆದರೆ, ಇದೀಗ ಪ್ಲಾಸ್ಟಿಕ್ ಹಾಳೆಗಳನ್ನು ಉಪಯೋಗಿಸುತ್ತಿದ್ದಾರೆ. ಇಲಾಖೆಯ ಅಧಿಕಾರಿಗಳು …