ಕೊಡಗು: ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿದೆ. ಪರಿಣಾಮ ಯುವಕ ಅರುಣ್ ಪೂಜಾರಿ ಎಂಬಾತ ಕುಸಿದು ಬಿದ್ದು ಸಾವನ್ನಪ್ಪಿದ್ದು, ಕುಟುಂಬಸ್ಥರ …

