ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, …