ನವದೆಹಲಿ: ಸಂಸದ ಜಗದೀಶ್ ಶೆಟ್ಟರ್ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು …