ನವದೆಹಲಿ: ಇದೇ ಆಗಸ್ಟ್.31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಭೇಟಿ ನೀಡಲಿದ್ದು, ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್.31ರಂದು ಟಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾಗಲಿದ್ದಾರೆ. ಇಬ್ಬರು …










