Mysore
23
light rain

Social Media

ಬುಧವಾರ, 16 ಸೆಪ್ಟೆಂಬರ್ 2026
Light
Dark

pm modi

Homepm modi

ನವದೆಹಲಿ: ಐತಿಹಾಸಿಕ ಕೆಂಪುಕೋಟೆಯ ಬಳಿ ಅಮಾಯಕ ಜೀವಗಳನ್ನು ಬಲಿ ಪಡೆದ ಭೀಕರ ಸ್ಫೋಟದ ಎರಡು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಭದ್ರತೆ ಕುರಿತು ಸಂಪುಟ ಸಮಿತಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್‌ ಬ್ಲಾಸ್ಟ್‌ | …

ನವದೆಹಲಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ …

ಹೊಸದಿಲ್ಲಿ : ಮುಂದಿನ ವಾರ ಮಲೇಷ್ಯಾದಲ್ಲಿ ನಡೆಯಲಿರುವ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ವಿಷಯವನ್ನು ದೂರವಾಣಿ ಕರೆಯಲ್ಲಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರಿಗೆ ಈ ವಿಷಯವನ್ನು ತಿಳಿಸಿದರು. ನನ್ನ ಆತ್ಮೀಯ …

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತದ ಮೂಲಕ ದೇಶವನ್ನು ಒಂದು ಉನ್ನತ ರಾಷ್ಟ್ರವನ್ನಾಗಿ ರೂಪಿಸುವ ಗುರಿ ಹೊಂದಿದ್ದಾರೆ. ಇದಕ್ಕೆ ಪ್ರತಿಯೊಬ್ಬ ನಾಗರಿಕರೂ ಸಹಕಾರ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. …

PM Modi

ತಿಯಾನ್‌ಜಿನ್‌ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್‌ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ತಿಯಾನ್‌ಜಿನ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ …

PM Modi

ಟಿಯಾಂಜಿನ್ : ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಇಬ್ಬರೂ ನಾಯಕರು ಉಕ್ರೇನ್ ಹಾಗೂ ರಷ್ಯಾದ ನಡುವಿನ …

ದೆಹಲಿ ಕಣ್ಣೋಟ ಮತದಾರರ ಪಟ್ಟಿ ಪರಿಷ್ಕರಣೆಯ ವಿವಾದದ ನಡುವೆ ಬಿಹಾರದಲ್ಲೀಗ ಚುನಾವಣೆಯ ಕಾವು ಹೆಚ್ಚುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ದೋಷ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದು ಕಡೆ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾದಳ ಜಂಟಿಯಾಗಿ ಕೈಗೊಂಡಿರುವ ‘ವೋಟರ್ ಅಧಿಕಾರ್ ಯಾತ್ರೆ’ಯಿಂದಾಗಿ …

pm narendra modi (1)

ನವದೆಹಲಿ: ಇದೇ ಆಗಸ್ಟ್.‌31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಭೇಟಿ ನೀಡಲಿದ್ದು, ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್.‌31ರಂದು ಟಿಯಾಂಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಭೇಟಿಯಾಗಲಿದ್ದಾರೆ. ಇಬ್ಬರು …

modi

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಂದು ನಾಮಪತ್ರ ಸಲ್ಲಿಸಿದರು. ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ಪ್ರತಿ ಸೆಟ್‌ನಲ್ಲಿ 20 ಪ್ರಸ್ತಾವಕರು ಹಾಗೂ 20 ಅನುಮೋದಕರು ಸಹಿ ಹಾಕಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಕೇಂದ್ರ …

ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಹಾಗೂ ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ …

Stay Connected​
error: Content is protected !!