Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

pm modi

Homepm modi
pm (3)

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಂಕ ಏರಿಕೆ ಬೆನ್ನಲ್ಲೇ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ವಿಶ್ವಸಂಸ್ಥೆ ಸಾಮಾನ್ಯ ಸಭೆ ಸೆಪ್ಟೆಂಬರ್.‌9ರಂದು ಪ್ರಾರಂಭವಾಗಲಿದ್ದು, ರಾಷ್ಟ್ರ ಹಾಗೂ ಸರ್ಕಾರದ ಮುಖ್ಯಸ್ಥರ …

pm

ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಬೆಂಗಳೂರು ನಗರದ ಐಐಐಟಿ ಆಡಿಟೋರಿಯಂನಲ್ಲಿ ನಡೆದ …

ಬೆಂಗಳೂರು : ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಮೂರು ವಂದೇ ಭಾರತ್‌ ಎಕ್ಸ್‌ ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರುವ ಮೂಲಕ ಭಾನುವಾರ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ …

ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು, ರಸ್ತೆ ಮಾರ್ಗವಾಗಿ 11.15ಕ್ಕೆ ಕ್ರಾಂತಿವೀರ ಸಂಗೊಳ್ಳಿ …

ನವದೆಹಲಿ: ರೈತರು ಮತ್ತು ಮೀನುಗಾರರಿಗೆ ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಡೊನಾಲ್ಡ್‌ ಟ್ರಂಪ್‌ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಈ …

Vadodara Gambhira Bridge Collapse PM Modi announces Rs 2 lakh compensation

ಗುಜರಾತ್:‌ ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ …

Prime Minister Modi extends greetings on Dalai Lama’s 90th birthday

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದಲೈಲಾಮಾ ಅವರಿಗೆ 90ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರು ಪ್ರೀತಿ, ಕರುಣೆ, ತಾಳ್ಮೆ ಹಾಗೂ ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ. ದಲೈಲಾಮಾ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಧಾನಿ ಮೋದಿ …

ನವದೆಹಲಿ: ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಕ್ರಾಂತಿಕಾರಿಗಳಾದ ಭಗತ್‌ ಸಿಂಗ್‌, ಸುಖದೇವ್‌ ಮತ್ತು ರಾಜಗುರು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಕ್ರಾಂತಿಕಾರಿ ಹೋರಾಟಗಾರರನ್ನು ಗಲ್ಲಿಗೇರಿಸಿದ ಇಂದಿನ ದಿನವನ್ನು ʼಬಲಿದಾನ ದಿವಸʼ ಎಂದು ಸ್ಮರಿಸಲಾಗುತ್ತಿದ್ದು, ಭಗತ್‌ ಸಿಂಗ್‌, …

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಆಯ್ಕೆ ಕಸರತ್ತು ಶುರುವಾಗಿದೆ. …

ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ದೆಹಲಿಯ ನ್ಯೂ ಅಶೋಕ್‌ ನಗರ ನಿಲ್ದಾಣದವರೆಗೆ ನಮೋ ಭಾರತ್‌ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ. ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್‌ ಪ್ರಾದೇಶಿಕ ರಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ(ಆರ್‌ಆರ್‌ಟಿಎಸ್)‌ ಕಾರಿಡಾರ್‌ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ …

Stay Connected​
error: Content is protected !!