Mysore
22
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

PM narednra modi

HomePM narednra modi
Narendra Modi

ಬೆಂಗಳೂರು : ಬಹುನಿರೀಕ್ಷಿತ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಕಚೇರಿ ಹಂಚಿಕೊಂಡಿರುವ ಪ್ರಯಾಣದ ವೇಳಾಪಟ್ಟಿಯ ಪ್ರಕಾರ, …

cm (1)

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ …

pm naredra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ, ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 20ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ …

ತಮಿಳುನಾಡು/ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮನವಮಿ ಹಬ್ಬದ ದಿನವೇ ತಮಿಳುನಾಡಿನ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆಗೆ ಚಾಲನೆ ನೀಡಿದ್ದಾರೆ. ರಾಮೇಶ್ವರಂ ಹಾಗೂ ಪಂಬನ್‌ ಮಧ್ಯೆ ಇರುವ ದೇಶದ ಮೊದಲ ವರ್ಟಿಕಲ್ ಲಿಫ್ಟ್ ರೈಲ್ವೆ ಬ್ರಿಡ್ಜ್‌ಗೆ ಇಂದು(ಏಪ್ರಿಲ್‌.6) ಮೋದಿ ಅವರು ಉದ್ಘಾಟಿಸಿದ್ದಾರೆ. …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ, 2014ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಪ್ರಧಾನಿ …

ಕೊಲಂಬೊ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಏಪ್ರಿಲ್‌.5 ರಂದು ಒಂದು ದಿನದ ಮಟ್ಟಿಗೆ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ್‌ ದಿಸ್ಸೆನಾಯಕ್‌ ತಿಳಿಸಿದ್ದಾರೆ. ಶ್ರೀಲಂಕಾ ಸಂಸತ್‌ನಲ್ಲಿ ಶುಕ್ರವಾರ ಈ ಕುರಿತು ಮಾತನಾಡಿದ ಅವರು, ಭಾರತದ …

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ನಡೆಸಿದ್ದ ದಾಳಿ ಇಂದಿಗೆ 6 ವರ್ಷಗಳು ಕಳೆದಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ …

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಉಚಿತ ಯೋಜನೆ, ಸುಳ್ಳು ಆಶ್ವಾಸನೆಗಳ …

ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12) ನೂತನ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ಈ …

ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ದೆಹಲಿಯ ನ್ಯೂ ಅಶೋಕ್‌ ನಗರ ನಿಲ್ದಾಣದವರೆಗೆ ನಮೋ ಭಾರತ್‌ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ. ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್‌ ಪ್ರಾದೇಶಿಕ ರಾಪಿಡ್‌ ಟ್ರಾನ್ಸಿಟ್‌ ಸಿಸ್ಟಂ(ಆರ್‌ಆರ್‌ಟಿಎಸ್)‌ ಕಾರಿಡಾರ್‌ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ …

Stay Connected​
error: Content is protected !!