ನವದೆಹಲಿ: ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ದೆಹಲಿಯ ನ್ಯೂ ಅಶೋಕ್ ನಗರ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸಿದ್ದಾರೆ. ಮೋದಿ ಅವರು ಇಂದು(ಜನವರಿ.5) ದೆಹಲಿ-ಮೀರತ್ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಂ(ಆರ್‌ಆರ್‌ಟಿಎಸ್) ಕಾರಿಡಾರ್ ಅನ್ನು ಉದ್ಘಾಟಿಸಿದ್ದಾರೆ. ಅಲ್ಲದೇ ಈ ವೇಳೆ …










