ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಇಂದು ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದರೊಂದಿಗೆ ಭಾರತ ಆರ್ಥಿಕ ಶಿಲ್ಪಿಯ ಸುದೀರ್ಘ ಅಧ್ಯಾಯವೊಂದು ಕೊನೆಗೊಂಡಿದೆ. ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಹಾಗೂ ದೇಶದ ಮೂರು ಸೇನಾಪಡೆಗಳ ಗೌರವಗಳೊಂದಿಗೆ …