ವಾಷಿಂಗ್ಟನ್: ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗೆ ಆಗುತ್ತದೆ ಎಂದು ಇಟಲಿ ಪ್ರಧಾನಿ ಜಾಜಿಯಾ ಮೆಲೋನಿ ಅವರು ಎಡಪಂಥೀಯ ನಾಯಕರಿಗೆ ಪ್ರಶ್ನಿಸಿದ್ದಾರೆ. ವಾಷಿಂಗ್ಟನ್‌ನಲ್ಲಿ ಇಂದು(ಫೆಬ್ರವರಿ.24) ನಡೆದ ಕನ್ಸರ್ವೇಟಿವ್ …