Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

pm narendra modi

Homepm narendra modi

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ …

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಉಭಯ ಪಕ್ಷಗಳು ಸಂಸತ್‌ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನೂಕಾಟ ಹೆಚ್ಚಾದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿಗೆ …

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …

ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ರಾಷ್ಟ್ರ ನಾಯಕರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ರಕ್ಷಣೆ, ವ್ಯಾಪಾರ, ಹಾಗೂ ಹೂಡಿಕೆ ಸೇರಿದಂತೆ ಹಲವಾರು …

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌, ಬಿಜೆಪಿ …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಪ್ರಸ್ತಾವಿಸಿರುವ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದಕ್ಕೆ ಕಾಂಗ್ರೆಸ್​ ಸೇರಿದಂತೆ I.N.D.I.A ಕೂಟದ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಒಂದು ದೇಶ, ಒಂದು …

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ …

ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ. 1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು …

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ನಂತರ ಚರ್ಚೆ …

Stay Connected​