Mysore
26
few clouds

Social Media

ಶುಕ್ರವಾರ, 17 ಜನವರಿ 2025
Light
Dark

pm narendra modi

Homepm narendra modi

ಬೆಂಗಳೂರು: ಅಮೇರಿಕಾ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾದ ದೂತವಾಸ(ಕಾನ್ಸಲೇಟ್‌) ಕಚೇರಿ ಸ್ಥಾಪಿಸಬೇಕೆಂಬ ಬೆಂಗಳೂರಿಗರ ಬಹುಕಾಲದ ಬೇಡಿಕೆಯು ಇದೇ ತಿಂಗಳ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಬಗ್ಗೆ ʼಎಕ್ಸ್‌ʼ ನಲ್ಲಿ ಪೋಸ್ಟ್‌ …

ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದರು. ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ. ಇಂದು ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ …

ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಲಕ್ಷಾಂತರ …

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ನವದೆಹಲಿ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು …

ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ …

ನವದೆಹಲಿ: ದೆಹಲಿಗೆ ಅಪ್ಪಳಿಸಿದ ಅನಾಹುತ ಎಂದು ಹೇಳುವ ಮೂಲಕ ಎಎಪಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರೋಹಿಣಿ ಪ್ರದೇಶದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ …

ನವದೆಹಲಿ: ಜಾತಿ ರಾಜಕಾರಣದ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 2047ರ ವೇಳೆಗೆ ವಿಕಸಿತ ಭಾರತ ಕನಸನ್ನು …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ …

ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಟರ್‌ನಲ್ಲಿ ಟ್ವೀಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ …

Stay Connected​