pm narendra modi

ಇಂದಿರಾಗಾಂಧಿ ದಾಖಲೆ ಮುರಿದ ಮೋದಿ: ಪ್ರಧಾನಿಯಾಗಿ ದೀರ್ಘಕಾಲ ಸೇವೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂದಿರಾ ಗಾಂಧಿ ಅವರನ್ನು ಹಿಂದಿಕ್ಕಿ ದೇಶದಲ್ಲೇ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿಯಾದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ…

1 year ago

ಇಂದಿನಿಂದ ನಾಲ್ಕು ದಿನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಜುಲೈ.26ರವರೆಗೆ ವಿದೇಶ ಪ್ರವಾಸದಲ್ಲಿದ್ದಾರೆ. ಈ ಬಾರಿ ಬ್ರಿಟನ್‌ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ…

1 year ago

ಆಗಸ್ಟ್ ತಿಂಗಳಿನಲ್ಲಿ ಪ್ರಧಾನಿ ಮೋದಿ ಚೀನಾಗೆ ಭೇಟಿ.?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ. ಚೀನಾದಲ್ಲಿ ಎಸ್‍ಸಿಒ ಸಭೆಯ…

1 year ago

ಪಾಕ್‌ಗೆ ಮತ್ತೊಂದು ಶಾಕ್‌ ಕೊಡಲು ಮುಂದಾದ ಭಾರತ ಸರ್ಕಾರ: ಏನದು ಗೊತ್ತಾ?

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್‍ಗೆ ಮತ್ತೊಂದು…

1 year ago

50 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಿಡಿ

ನವದೆಹಲಿ: ಯಾವುದೇ ಭಾರತೀಯ ಎಂದಿಗೂ ಮರೆಯಲ್ಲ: 50 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ನೆನೆದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. 1975…

1 year ago

ವಿಶಾಖಪಟ್ಟಣಂ ಬೀಚ್‌ನಲ್ಲಿ ಯೋಗ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು 3 ಲಕ್ಷ ಜನರೊಂದಿಗೆ ಯೋಗ ಮಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಒಂದು ಭೂಮಿಗಾಗಿ, ಒಂದು…

1 year ago

ಪ್ರಧಾನಿ ಮೋದಿಗೆ ಸೈಪ್ರಸ್‌ನ ನಾಗರಿಕ ಗೌರವ ಪ್ರಶಸ್ತಿ ಪ್ರದಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್‌ ಭೇಟಿಯ ಸಂದರ್ಭದಲ್ಲಿ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್‌ ಕ್ರಾಸ್‌ ಆಫ್‌ ಸಿ ಆರ್ಡರ್‌ ಆಫ್‌ ಮೆಕರಿಯೋಸ್‌…

1 year ago

ಮೋದಿ ಅವರಿಂದ ಸಾಲು ಸಾಲು ಅಭಿವೃದ್ಧಿ : ಆರ್.ಅಶೋಕ

ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ…

1 year ago

ಸಾಂವಿಧಾನಿಕ ಸಂಸ್ಥೆಗಳನ್ನು ಹೈಜಾಕ್‌ ಮಾಡಿದ ಮೋದಿ ಸರ್ಕಾರ : ಆರ್.ಜೆ.ಡಿ ನಾಯಕ ತೇಜಸ್ವಿ ಯಾದವ್‌ ಆರೋಪ

ಪಾಟ್ನಾ : ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ನರೇಂದ್ರಮೋದಿ ಸರ್ಕಾರ ಹೈಜಾಕ್ ಮಾಡುತ್ತಿದೆ ಎಂದು ಆರೋಪಿಸಿರುವ ಆರ್.ಜೆ.ಡಿ ನಾಯಕ ತೇಜಸ್ವಿ ಯಾದವ್ ಚುನಾವಣೆ ದಿನಾಂಕಗಳನ್ನು ಘೋಷಿಸುವ ಮೊದಲೇ…

1 year ago

ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್‌ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೋದಿ ಸರ್ಕಾರಕ್ಕೆ…

1 year ago