ನವದೆಹಲಿ: ಪಾಕ್ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್ ಮಿಶ್ರಿ …
ನವದೆಹಲಿ: ಪಾಕ್ನಿಂದ ಪರಮಾಣು ಬೆದರಿಕೆ ಇಲ್ಲ ಹಾಗೂ ಅಮೇರಿಕಾ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ ನೀಡಿದ್ದಾರೆ. ಆಪರೇಷನ್ ಸಿಂಧೂರ ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಕುರಿತು ಮಾತನಾಡಿದ ವಿಕ್ರಮ್ ಮಿಶ್ರಿ …
ಮೈಸೂರು: ದೇಶದಲ್ಲಿ ವಿಚಾರದಲ್ಲಿ ಯಾರೂ ಕೂಡ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಕದನ ವಿರಾಮ ಘೋಷಣೆಗೆ ದೇಶದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ವಿಚಾರದಲ್ಲಿ ಟೀಕೆ …
ಬೆಂಗಳೂರು: ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಕದನ ವಿರಾಮಕ್ಕೆ ಒಪ್ಪಿದ …
ಮೈಸೂರು : ಪಾಕಿಸ್ತಾನದೊಂದಿಗೆ ಕದನ ವಿರಾಮ ಘೋಷಣೆ ವಿಚಾರಕ್ಕೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಯು ಅನುಮಾನಕ್ಕೀಡಾಗಿದ್ದು, ದೇಶದ ಜನರಿಗೆ ಸತ್ಯಾಂಶವನ್ನು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು. ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, …
ಭುಜ್ (ಗುಜರಾತ್) : ಆಪರೇಷನ್ ಸಿಂದೂರ ಸಮಯದಲ್ಲಿ ಭಾರತೀಯ ವಾಯುಪಡೆ ತೋರಿದ ಶೌರ್ಯವನ್ನು ಶ್ಲಾಘಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂದೂರ ಇನ್ನೂ ಮುಗಿದಿಲ್ಲ. ಈಗ ಏನಾಯಿತು ಎಂಬುದು ಕೇವಲ ಟ್ರೇಲರ್ ಎಂದು ಪ್ರತಿಪಾದಿಸಿದರು. ಭುಜ್ ವಾಯುಪಡೆ ನಿಲ್ದಾಣದಲ್ಲಿ ವಾಯುಪಡೆಯ …
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. …
ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. …
ನವದೆಹಲಿ: ಪಾಕಿಸ್ತಾನವು ವಶಕ್ಕೆ ಪಡೆದಿದ್ದ ಬಿಎಸ್ಎಫ್ ಕಾನ್ಸ್ಸ್ಟೇಬಲ್ ಪೂರ್ಣಮ್ ಕುಮಾರ್ ಅವರನ್ನು ಇಂದು ಬಿಡುಗಡೆ ಮಾಡಿದೆ. ಏಪ್ರಿಲ್.23ರಿಂದ ಪಾಕಿಸ್ತಾನದ ವಶದಲ್ಲಿದ್ದ ಬಿಎಸ್ಎಫ್ ಜವಾನ್ ಪೂರ್ಣಮ್ ಕುಮಾರ್ ಶಾ ಅವರನ್ನು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಮೃತಸರದ ಅಟ್ಟಾರಿಯ ಜಂಟಿ ಚೆಕ್ಪೋಸ್ಟ್ನಲ್ಲಿ ಅಧಿಕೃತವಾಗಿ …
ಮೈಸೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಪಾಕಿಸ್ತಾನದ ಕುತಂತ್ರಕ್ಕೆ ಭಾರತ ತಕ್ಕ ಉತ್ತರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ-ಪಾಕ್ …
ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಕದನ ವಿರಾಮ ಘೋಷಣೆಯಾಗಿದ್ದ ಅಮೇರಿಕಾ ಮಧ್ಯಸ್ಥಿಕೆಯಿಂದ …