Mysore
36
few clouds

Social Media

ಗುರುವಾರ, 09 ಏಪ್ರಿಲ 2026
Light
Dark

pm narendra modi

Homepm narendra modi

ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಯೂತ್‌ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ …

ಅಹಮದಾಬಾದ್:‌ ಕೇಂದ್ರ ಸರ್ಕಾರ ಇಡೀ ದೇಶವನ್ನು ಮಾರಿ ಹೊರ ನಡೆಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಹಮದಾಬಾದ್‍ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸರ್ಕಾರಿ …

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯ್ದೆ ಇಂದಿನಿಂದ ಜಾರಿಯಾಗಲಿದೆ. ಅಧಿಸೂಚನೆ ಪ್ರಕಾರ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಘೋಷಣೆ ಮಾಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಇಂದು ವಕ್ಫ್‌ ಕಾಯ್ದೆ 2025ನ್ನು ಅಂಗೀಕರಿಸಿದೆ. ಈ ತಿದ್ದುಪಡಿಯು ವಕ್ಫ್‌ ಆಸ್ತಿಗಳ ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು …

ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ …

ಕೊಲಂಬೊ: ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಭೇಟಿಯ ಬೆನ್ನಲ್ಲೇ ಶ್ರೀಲಂಕಾ ಸರ್ಕಾರ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿಯನ್ನು ಗೌರವಿಸುವ ವಿಶೇಷ ಸೂಚನೆಯಾಗಿ 11 ಭಾರತೀಯ ಮೀನುಗಾರರನ್ನು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಅಲ್ಲಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿಯೇ ರಾಮಸೇತು ದರ್ಶನ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶ್ರೀ ರಾಮನವಮಿ …

ಬೆಂಗಳೂರು: ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಬಸ್‌, ಹಾಲು, ವಿದ್ಯುತ್‌ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ …

ನಾಗ್ಪುರ: ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್‌ ಕಚೇರಿ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು. ಈ ವರ್ಷ ಆರ್‌ಎಸ್‌ಎಸ್‌ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರೇಶಿಮ್‌ ಭಾಗ್‌ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ನರೇಂದ್ರ …

ಬ್ಯಾಂಕಾಕ್:‌ ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ. 1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಟ್ಟಡ ಕುಸಿತದಿಂದ ಅವಶೇಷಗಳಡಿ ಇನ್ನೂ …

Stay Connected​
error: Content is protected !!