ನವದೆಹಲಿ: ನಾಳೆ ಸಂಸತ್ತಿನಲ್ಲಿ ಮಂಡಿಸಲಾಗುವ ಹೊಸ ಆದಾಯ ತೆರಿಗೆ ಮಸೂದೆಯು 23 ಅಧ್ಯಾಯಗಳು, 536 ವಿಭಾಗಗಳು ಮತ್ತು 16 ವೇಳಾಪಟ್ಟಿಗಳನ್ನು ಹೊಂದಿರುತ್ತವೆ. ಈಗಿರುವ ಮಸೂದೆಗಿಂತ ದೀರ್ಘವಾಗಿದೆ. ಪ್ರಸ್ತುತ ಆದಾಯ ತೆರಿಗೆ ಕಾಯ್ದೆ 23 ಅಧ್ಯಾಯಗಳು, 298 ವಿಭಾಗಗಳು ಮತ್ತು 14 ವೇಳಾಪಟ್ಟಿಗಳನ್ನು …
ನವದೆಹಲಿ: ನಾಳೆ ಸಂಸತ್ತಿನಲ್ಲಿ ಮಂಡಿಸಲಾಗುವ ಹೊಸ ಆದಾಯ ತೆರಿಗೆ ಮಸೂದೆಯು 23 ಅಧ್ಯಾಯಗಳು, 536 ವಿಭಾಗಗಳು ಮತ್ತು 16 ವೇಳಾಪಟ್ಟಿಗಳನ್ನು ಹೊಂದಿರುತ್ತವೆ. ಈಗಿರುವ ಮಸೂದೆಗಿಂತ ದೀರ್ಘವಾಗಿದೆ. ಪ್ರಸ್ತುತ ಆದಾಯ ತೆರಿಗೆ ಕಾಯ್ದೆ 23 ಅಧ್ಯಾಯಗಳು, 298 ವಿಭಾಗಗಳು ಮತ್ತು 14 ವೇಳಾಪಟ್ಟಿಗಳನ್ನು …
ನವದೆಹಲಿ: ವೈಫಲ್ಯ, ಸೋಲನ್ನು ಹಿನ್ನಡೆ ಎಂದು ಭಾವಿಸಿದೇ ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಇಂದು (ಫೆ.10) ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ʼಪರಿಕ್ಷಾ ಪೆ ಚರ್ಚಾʼ ಕಾರ್ಯಕ್ರಮ ನಡೆಸಿ, ಗಣಿತವನ್ನು ನಿಯಂತ್ರಿಸುವ …
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮವನ್ನು ನಡೆಸಿದರು. ಈ ವೇಳೆ ತಮ್ಮ ಶಾಲಾ ದಿನಗಳ ತಮಾಷೆಯ ಕಥೆಯನ್ನು ಹೇಳಿ, ಮಕ್ಕಳಿಗೆ ಗಣಿತವನ್ನು ನಿಭಾಯಿಸುವ ತಂತ್ರಗಳನ್ನು ಸಹ ಮೋದಿ ಕಲಿಸಿಕೊಟ್ಟರು. ಪರೀಕ್ಷೆಯೇ ಜೀವನ ಎಂದು ಹೇಳಿದ …
ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ …
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, …
ನವದೆಹಲಿ: ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ …
ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …
ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …
ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು …
ನವದೆಹಲಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10 ರಿಂದ 18ರವರೆಗೆ ನಡೆಯಲಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿದ್ದು, ಈ ಬಾರಿ ನೂತನ ಮಾದರಿಯಲ್ಲಿ ನಡೆಯುವ ಪರೀಕ್ಷೆ ಕುರಿತು ಚರ್ಚೆ …