ಬೆಂಗಳೂರು: ಮೆಕ್ಕೆಜೋಳ ಮತ್ತು ಹೆಸರುಬೇಳೆ ಬೆಲೆಗಳು ಮಾರುಕಟ್ಟೆಯಲ್ಲಿ ತೀವ್ರವಾಗಿ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶ ಮಾಡಿ, ಬೆಂಬಲ ಬೆಲೆಯಲ್ಲಿ ಕೂಡಲೇ ಖರೀದಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ …








