Mysore
21
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 …

ಬೆಂಗಳೂರು: ದಕ್ಷ ಹಾಗೂ ಸದೃಢ ಆಡಳಿತವಿದ್ದರೆ ಅಸಾಧ್ಯವೂ ಸಾಧ್ಯ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಎಸ್‌ಎನ್‌ಎಲ್‌ಗೆ ಮಹತ್ವದ ತಿರುವು ಸಿಕ್ಕಿ ಸೇವಾ ವಿಸ್ತರಣೆಯೊಂದಿಗೆ ಚಂದಾದಾರರ ಸಂಖ್ಯೆಯೂ ಹೆಚ್ಚಳವಾಗಿರುವುದೇ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ ತಿಳಿಸಿದ್ದಾರೆ. ಈ ಕುರಿತು …

ನವದೆಹಲಿ: ಮಿತ್ರರ ಜೇಬು ತುಂಬಿಸುವುದೇ ಪ್ರಧಾನಿ ಮೋದಿ ಅವರಿಗೆ ʼರಾಷ್ಟ್ರ ನಿರ್ಮಾಣʼದ ಕೆಲಸ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, "ಅಮೇರಿಕಾ ಪ್ರವಾಸದಲ್ಲಿರುವ ಮೋದಿ, …

ನವದೆಹಲಿ: ನಾಳೆ ಸಂಸತ್ತಿನಲ್ಲಿ ಮಂಡಿಸಲಾಗುವ ಹೊಸ ಆದಾಯ ತೆರಿಗೆ ಮಸೂದೆಯು 23 ಅಧ್ಯಾಯಗಳು, 536 ವಿಭಾಗಗಳು ಮತ್ತು 16 ವೇಳಾಪಟ್ಟಿಗಳನ್ನು ಹೊಂದಿರುತ್ತವೆ. ಈಗಿರುವ ಮಸೂದೆಗಿಂತ ದೀರ್ಘವಾಗಿದೆ. ಪ್ರಸ್ತುತ ಆದಾಯ ತೆರಿಗೆ ಕಾಯ್ದೆ 23 ಅಧ್ಯಾಯಗಳು, 298 ವಿಭಾಗಗಳು ಮತ್ತು 14 ವೇಳಾಪಟ್ಟಿಗಳನ್ನು …

ನವದೆಹಲಿ: ವೈಫಲ್ಯ, ಸೋಲನ್ನು ಹಿನ್ನಡೆ ಎಂದು ಭಾವಿಸಿದೇ ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಇಂದು (ಫೆ.10) ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ʼಪರಿಕ್ಷಾ ಪೆ ಚರ್ಚಾʼ ಕಾರ್ಯಕ್ರಮ ನಡೆಸಿ, ಗಣಿತವನ್ನು ನಿಯಂತ್ರಿಸುವ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮವನ್ನು ನಡೆಸಿದರು. ಈ ವೇಳೆ ತಮ್ಮ ಶಾಲಾ ದಿನಗಳ ತಮಾಷೆಯ ಕಥೆಯನ್ನು ಹೇಳಿ, ಮಕ್ಕಳಿಗೆ ಗಣಿತವನ್ನು ನಿಭಾಯಿಸುವ ತಂತ್ರಗಳನ್ನು ಸಹ ಮೋದಿ ಕಲಿಸಿಕೊಟ್ಟರು. ಪರೀಕ್ಷೆಯೇ ಜೀವನ ಎಂದು ಹೇಳಿದ …

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ …

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, …

ನವದೆಹಲಿ: ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ತತ್ವವು ಎಲ್ಲರ ಜವಾಬ್ದಾರಿಯಾಗಿದ್ದರೂ, ಕಾಂಗ್ರೆಸ್‌ನಿಂದ ಅದನ್ನು ನಿರೀಕ್ಷಿಸುವುದು ತಪ್ಪು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್‌ …

Stay Connected​
error: Content is protected !!