Mysore
22
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …

ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು …

ನವದೆಹಲಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10 ರಿಂದ 18ರವರೆಗೆ ನಡೆಯಲಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ. ದೆಹಲಿಯ ಭಾರತ್‌ ಮಂಟಪದಲ್ಲಿ ನಡೆಯಲಿದ್ದು, ಈ ಬಾರಿ ನೂತನ ಮಾದರಿಯಲ್ಲಿ ನಡೆಯುವ ಪರೀಕ್ಷೆ ಕುರಿತು ಚರ್ಚೆ …

ನವದೆಹಲಿ: ಬಡವರ ಮನೆಯಲ್ಲಿ ಫೋಟೋಶೂಟ್‌ ಮಾಡಿಸಿ ಕೆಲವರು ಮನರಂಜನೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಡವರ ಮಾತು ಬೋರ್‌ ಆಗಲಿದೆ. ನಾನು ಅವರ ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಹೇಳುವ ಮೂಲಕ ರಾಹುಲ್‌ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಟಾಂಗ್‌ ನೀಡಿದ್ದಾರೆ. ಈ ಬಗ್ಗೆ …

ನವದೆಹಲಿ: ಪ್ರಯಾಗ್ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರು ನಾಳೆ(ಫೆಬ್ರವರಿ.5) ಬೆಳಿಗ್ಗೆ 10.05 ಗಂಟೆಗೆ ಪ್ರಯಾಗ್‌ …

ನವದೆಹಲಿ: ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿಯಾಗುತ್ತದೆ ಎಂದು ರಾಹುಲ್‌ ಗಾಂಧಿ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್‌ ಕಿಡಿಕಾರಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪದಗ್ರಹಣ ಕಾರ್ಯಕ್ರಮಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಆಹ್ವಾನವನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ವಿದೇಶಾಂಗ ಸಚಿವರನ್ನು ಅಮೆರಿಕಾಗೆ …

ಬೆಂಗಳೂರು: ರಾಜ್ಯದ ಪರವಾಗಿ ಪ್ರಮುಖ ಬೇಡಿಕೆಗಳನ್ನು ಕರ್ನಾಟಕದ ಮುಂದೆ ಇಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿಯ ಕೇಂದ್ರ ಬಜೆಟ್‌ ಕರ್ನಾಟಕಕ್ಕೆ ನಿರಾಶೆ ತಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಕೇಂದ್ರ ಬಜೆಟ್‌ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು …

ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ …

ಬೆಂಗಳೂರು: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, 50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್‌ನಲ್ಲಿ ಒಂದೇ ಒಂದು …

Stay Connected​
error: Content is protected !!