ನವದೆಹಲಿ: ಕಾಂಗ್ರೆಸ್ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನವನ್ನು ಅತ್ಯಂತ ಸುಗಮವಾಗಿ ನಡೆಸಬೇಕು ಎಂದು ವಿಪಕ್ಷಗಳಿಗೆ ಮನವಿ …
ನವದೆಹಲಿ: ಕಾಂಗ್ರೆಸ್ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನವನ್ನು ಅತ್ಯಂತ ಸುಗಮವಾಗಿ ನಡೆಸಬೇಕು ಎಂದು ವಿಪಕ್ಷಗಳಿಗೆ ಮನವಿ …
ನವದೆಹಲಿ: ಜನವರಿ.11, 12ಕ್ಕೆ ವಿಕಸಿತ ಭಾರತ ಯುವ ನಾಯಕರ ಸಂವಾದ ಆಯೋಜನೆ ಮಾಡಲಾಗಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. 116ನೇ …
ನವದೆಹಲಿ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಮಹಾಯುತಿಯು ಅಭೂತಪೂರ್ವ ವಿಜಯವನ್ನು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮಹಾರಾಷ್ಟ್ರ ಚುನಾವಣೆಯ ಗೆಲುವನ್ನು ಸತ್ಯ ಮತ್ತು ಸಾಮಾಜಿಕ ನ್ಯಾಯದ …
ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ …
ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕಾದಲ್ಲಿ ಬಂಧನ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು …
ಜಾರ್ಜ್‌ಟೌನ್(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ. ಜಾರ್ಜ್‌ಟೌನ್‌ಗೆ ಇಂದು ಭೇಟಿ ನೀಡಿರುವ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ …
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …
ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶವೊಂದು ನೀಡುತ್ತಿರುವ 17ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. …
ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇಂದು ಕೆ.ಎಸ್.ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನ ಶತಾಬ್ದಿ ಎಕ್ಸ್‌ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ …
ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್ ಎಕ್ಸ್ ಕಂಪನಿಯ ರಾಕೆಟ್ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ …