Mysore
24
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ರಾಷ್ಟ್ರಪತಿ ಮುರ್ಮು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ …

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ಭಾರತವು ತನ್ನ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ …

ಭೂಪಾಲ್‌: ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ದಿನದಂದೇ ಅವರ ಬಹುದೊಡ್ಡ ಕನಸನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ಮಧ್ಯಪ್ರದೇಶದ ಖಜ್ರಾಹೋದಲ್ಲಿ ಕೆನ್‌-ಬೆಟ್ಟಾ ನದಿಗಳ ಜೋಡಣೆಗೆ ಪ್ರಧಾನಿ ಮೋದಿ ಶಿಲಾನ್ಯಾಸ …

ನವದೆಹಲಿ: ದೇಶದಾದ್ಯಂತ ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್‌ ಆಚರಣೆ ಜೋರಾಗಿದ್ದು, ಕ್ರೈಸ್ತ ಬಾಂಧವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್‌ಮಸ್‌ ಶುಭಾಶಯವನ್ನು ಕೋರಿದ್ದಾರೆ. ಭಾರತದಾದ್ಯಂತ ಕ್ರೈಸ್ತ ಬಾಂಧವರು ಇಂದು(ಡಿಸೆಂಬರ್‌.25) ಕ್ರಿಸ್‌ಮಸ್‌ ಸಂಭ್ರಮದಲ್ಲಿ ಭಾಗಿಯಾಗಿದ್ದು, ತಂಡೋಪತಂಡವಾಗಿ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ …

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರೆಲ್ಲರೂ …

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಉಭಯ ಪಕ್ಷಗಳು ಸಂಸತ್‌ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನೂಕಾಟ ಹೆಚ್ಚಾದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿಗೆ …

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಖಾತೆಯಲ್ಲಿ ಪೋಸ್ಟ್‌ …

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …

ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ರಾಷ್ಟ್ರ ನಾಯಕರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ರಕ್ಷಣೆ, ವ್ಯಾಪಾರ, ಹಾಗೂ ಹೂಡಿಕೆ ಸೇರಿದಂತೆ ಹಲವಾರು …

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌, ಬಿಜೆಪಿ …

Stay Connected​
error: Content is protected !!