Mysore
24
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಪ್ರಸ್ತಾವಿಸಿರುವ 'ಒಂದು ರಾಷ್ಟ್ರ ಒಂದು ಚುನಾವಣೆ' ವಿಧೇಯಕವನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದಕ್ಕೆ ಕಾಂಗ್ರೆಸ್​ ಸೇರಿದಂತೆ I.N.D.I.A ಕೂಟದ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಒಂದು ದೇಶ, ಒಂದು …

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ …

ನವದೆಹಲಿ: ನಮ್ಮ ಏಕತೆಗೆ ಸಂವಿಧಾನವೇ ಆಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಬಣ್ಣಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿಂದು ಮಾತನಾಡಿದ ಅವರು, ದೇಶದ ಪ್ರಾಚೀನ ಪ್ರಜಾಪ್ರಭುತ್ವದ ಬೇರುಗಳು ಬಹಳ ಹಿಂದಿನಿಂದಲೂ ಜಗತ್ತಿಗೆ ಸ್ಪೂರ್ತಿಯಾಗಿದೆ. 1949ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದ ಪ್ರಯಾಣವನ್ನು …

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇದೇ ಡಿಸೆಂಬರ್.‌16ರಂದು ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ನಂತರ ಚರ್ಚೆ …

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು …

ಬೆಂಗಳೂರು: ಒಂದು ಫೋನ್ ಕರೆಯಿಂದ ರಷ್ಯಾ- ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೀನಾದಿಂದ ಆಮದಾಗುತ್ತಿರುವ ಸರಕುಗಳನ್ನು ನಿಷೇಧಿಸುವ ಧೈರ್ಯವಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪಕ್ಷ, …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ. ಲೋಕಸಭೆಯ ಸಂಸತ್‌ ಅಧಿವೇಶನ ಕಲಾಪದಲ್ಲಿ ಇಂದು(ಡಿ.13) ಮೊದಲ ಚೊಚ್ಚಲ ಭಾಷಣ ಮಾಡಿದ ಅವರು, ಬಿಜೆಪಿ …

ನವದೆಹಲಿ: 2001ರಲ್ಲಿ ಹಳೆ ಸಂಸತ್‌ ಮೇಲೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ. ಹಳೆ ಸಂಸತ್‌ ಭವನದ …

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಅಂಗೀಕಾರವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ ಎನ್ನಲಾಗಿದೆ. ಒಂದು ರಾಷ್ಟ್ರ, …

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಸನ್ನಿಹಿತ ಪಕ್ಕಾ ಎನ್ನಲಾಗುತ್ತಿದ್ದು, ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಈ ಅಧಿವೇಶನದಲ್ಲೇ ಮಂಡಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿದ್ದು, ಈ ಬಗ್ಗೆ …

Stay Connected​
error: Content is protected !!