Mysore
25
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಬೃಹತ್‌ ಮತದಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್‌, ಇಂದು ಅಭಿನಂದನಾ ಸಮಾವೇಶವನ್ನು ಆಯೋಜನೆ ಮಾಡಿತ್ತು. ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಈ ಸಂತೋಷದ ವಿಷಯವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರು NH-275ರ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್‌ ಭಾಯ್‌ʼ ಎಂದು ಬರೆದ ಕಪ್ಪು ಮಾಸ್ಕ್‌ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್‌ ಆವರಣದ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ …

ಶ್ರೀನಗರ: ಜಮ್ಮ-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಸಿಎಂ ಓಮರ್‌ ಅಬ್ದುಲ್ಲಾ ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಿಎಂ ಓಮರ್‌ ಅಬ್ದುಲ್ಲಾ …

ನವದೆಹಲಿ: ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ಹೊಸ ವರ್ಷದಲ್ಲಿ 19 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್‌ ಯೋಜನೆಯ ಹಣ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ ಮೂಲಕ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೇರಿಕಾದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರವು ತನಿಖೆ ನಡೆಸಬೇಕೆಂದು ಸಂಸತ್‌ ಭವನದ ಮುಂದೆ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ಮೂಲಕ ಆಗ್ರಹಿಸಿದರು. ಇಂಡಿಯಾ ಒಕ್ಕೂಟದ ಕಾಂಗ್ರೆಸ್‌, ಎಎಪಿ, …

ನವದೆಹಲಿ: ಫೆಂಗಲ್‌ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳು ಅಕ್ಷರಶಃ ನಲುಗಿ ಹೋಗಿವೆ. ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ರಿಂದ ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದ …

ಕೋಲ್ಕತ್ತಾ: ವಕ್ಫ್‌ ಮಸೂದೆ ಜಾತ್ಯಾತೀತ ವಿರೋಧಿಯಾಗಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ವಕ್ಫ್‌ ಮಸೂದೆ ಸಂಬಂಧ ಕೇಂದ್ರ ಸರ್ಕಾರವು ರಾಜ್ಯಗಳ ಅಭಿಪ್ರಾಯ ಪಡೆದುಕೊಂಡಿಲ್ಲ. ಈ ಮಸೂದೆಯು ಒಕ್ಕೂಟ ವ್ಯವಸ್ಥೆಯ ವಿರೋಧಿ ಮತ್ತು …

ನವದೆಹಲಿ: ಕಾಂಗ್ರೆಸ್‌ ಪಕ್ಷ ಎಂದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಆರಂಭವಾಗಲಿರುವ ಸಂಸತ್‌ ಚಳಿಗಾಲದ ಅಧಿವೇಶನವನ್ನು ಅತ್ಯಂತ ಸುಗಮವಾಗಿ ನಡೆಸಬೇಕು ಎಂದು ವಿಪಕ್ಷಗಳಿಗೆ ಮನವಿ …

ನವದೆಹಲಿ: ಜನವರಿ.11, 12ಕ್ಕೆ ವಿಕಸಿತ ಭಾರತ ಯುವ ನಾಯಕರ ಸಂವಾದ ಆಯೋಜನೆ ಮಾಡಲಾಗಿದೆ. ಇದು ರಾಜಕೀಯ ಕುಟುಂಬ ಹಿನ್ನೆಲೆ ಇಲ್ಲದ ಒಂದು ಲಕ್ಷ ಯುವಕರನ್ನು ರಾಜಕೀಯಕ್ಕೆ ಬರುವಂತೆ ಮಾಡುವ ಪ್ರಯತ್ನದ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. 116ನೇ …

Stay Connected​
error: Content is protected !!