Mysore
19
overcast clouds

Social Media

ಗುರುವಾರ, 12 ನವೆಂಬರ್ 2026
Light
Dark

pm narendra modi

Homepm narendra modi

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು. ಏಪ್ರಿಲ್.‌29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಇಂದು ಬೆಳಿಗ್ಗೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ನೋಟಿಸ್‌ಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು 24 ಗಂಟೆಯ ಒಳಗಡೆ ಸ್ಪಷ್ಟಪಡಿಸುವಂತೆ ಕೇಂದ್ರ ಚುನಾವಣಾ ಆಯೋಗವು ನೋಟಿಸ್‌ನಲ್ಲಿ …

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್‌ ರಿಜಿಜು ನೇತೃತ್ವದ ಬಿಜೆಪಿ ನಿಯೋಗ ಇಂದು …

ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ …

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಎಐಡಿಎಂಕೆ ಪಕ್ಷವನ್ನು ಟೀಕಿಸುವ ಭರದಲಲಿ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ …

Narendra modi and rahul gandhi

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಲೇವಡಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶದಲ್ಲಿ …

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಜತೆಗೆ ಚರ್ಚೆಗೂ ಗ್ರಾಸವಾಗಿ, ಸಂಭಾಷಣೆ ನಡೆದದ್ದಾದರೂ ಏನು ಎಂಬ ಕುತುಹಲವೂ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಭಾಷಣ ಭಾರೀ ಕುತೂಹಲ ಮೂಡಿಸಿದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿಯವರೆಗೆ …

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ನೀಡಿದ್ದಾರೆ. ಈ ಮೂಲಕ ಕ್ಷೇತ್ರ ಪುನರ್ ವಿಂಗಡಣೆಯ …

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ನಡುವೆ ಬೆಂಗಳೂರಿಗೆ ಆಗಮಿಸಿದ …

Stay Connected​
error: Content is protected !!