ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು …
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು …
ನವದೆಹಲಿ: ದೇಶದಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ …
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಹಾಕಿದೆ. ಆರಂಭಿಕ ಟ್ರೆಂಡ್ …
ನವದೆಹಲಿ: ದೇಶಾದ್ಯಂತ ಸುಮಾರು 9.5 ಕೋಟಿ ರೈತರಿಗೆ ಇಂದು ಕೇಂದ್ರ ಸರ್ಕಾರದಿಂದ ನವರಾತ್ರಿ ಕೊಡುಗೆ ಸಿಗಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತನ್ನು ಪ್ರಧಾನಿ ಮೋದಿ ಅವರು ಇಂದು ಬಿಡುಗಡೆ ಮಾಡಲಿದ್ದಾರೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ ಎರಡು …
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ …
ನವದೆಹಲಿ: ದೇಶದ ಜನರು ಸಕಾರಾತ್ಮಕ ವಿಚಾರಗಳು, ಸಾಧಕರ ಸ್ಪೂರ್ತಿದಾಯಕ ಕಥೆಗಳನ್ನು ಹೆಚ್ಚು ಹೆಚ್ಚು ಇಷ್ಟ ಪಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ …
ನ್ಯೂಯಾರ್ಕ್: ಪ್ರಧಾನಿ ಮೋದಿ ನೇತೃತ್ವದಲ್ಲಿಂದು 15 ಟೆಕ್ ಸಿಇಒಗಳೊಡನೆ ದುಂಡು ಮೇಜಿನ ಸಭೆ ನಡೆಯಿತು. ಈ ವೇಳೆ ಗೂಗಲ್ ಸಿಇಒ ಸುಂದರ್ ಪಿಚೈ ಹಾಗೂ ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಅವರು ನರೇಂದ್ರ ಮೋದಿಯನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು …
ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಉ ನಾಯ್ಡು ವಿರುದ್ಧ ಆರೋಪಗಳ ಸುರಿಮಳೆಗೈದಿದ್ದು, ತಿರುಮಲ …
ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಬೇಕು. ಈ …
ನವದೆಹಲಿ: ಚಂದ್ರನ ಮೇಲೆ ಮಾನವನನ್ನು ಕಳಿಸುವ ಸಾಹಸಕ್ಕೆ ಭಾರತ ಮುಂದಾಗಿದ್ದು, 2104 ಕೋಟಿ ರೂ ನೀಡಲು ನಿರ್ಧಾರ ಮಾಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-4 …