Mysore
27
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅಸಾದುದ್ದೀನ್‌ ಓವೈಸಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌.21-23ರವರೆಗೆ ಅಮೇರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ ಇದೇ ಪ್ರವಾಸದಲ್ಲಿ ಮೋದಿ ನ್ಯಾಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿರುವ ಪ್ರಕಾರ, ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ ಆಯೋಜಿಸಿರುವ …

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ಜನಿಸಿದ ಗಂಡು ಮಗುವಿಗೆ ಕೊಡಗಿನ ದಂಪತಿ ನರೇಂದ್ರ ಎಂದು ಹೆಸರಿಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂದರ ನಗರದ ನಿವಾಸಿಗಳಾದ ಜಯಲಕ್ಷ್ಮೀ ಹಾಗೂ ಮಹೇಂದ್ರ ಎಂಬುವವರಿಗೆ ಇಂದು …

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು …

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ತರಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬೆಂಬಲ ಸೂಚಿಸಿವೆ …

ಕಲಬುರ್ಗಿ: ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಕಲಬುರ್ಗಿಯ ಮೂವರು ಯುವಕರು ಭಾರತಕ್ಕೆ ವಾಪಸ್‌ ಆಗಿದ್ದಾರೆ. ಈ ಮೂಲಕ ಕಲಬುರ್ಗಿಯ ಮೂವರು ಸೇರಿದಂತೆ 6 ಮಂದಿ ತವರಿಗೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿ ವಾಪಸ್‌ ಆದ ಕೆಲವೇ ದಿನಗಳಲ್ಲಿ ಭಾರತದ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕರುವಿನ ಜೊತೆ ಮೋದಿ ಕಳೆದ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗ್‌ ನಿವಾಸಕ್ಕೆ ಹೊಸ ಅತಿಥಿ …

ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ಹಾಗೂ ಇಂದಿರಾಗಾಂಧಿ ಸೇರಿದಂತೆ …

ನವದೆಹಲಿ: ಅಬುಧಾಬಿಯ ಯುವರಾಜ ಶೇಖ್‌ ಖಾಲಿದ್‌ ಬಿನ್‌ ಮೊಹಮ್ಮದ್‌ ಬಿನ್‌ ಜಾಯೆದ್‌ ಅಲ್‌ ನಹ್ಯಾನ್‌ ಅವರು ಪ್ರಧಾನಿ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಭಾರತಕ್ಕೆ ಆಗಮಿಸಿದ್ದಾರೆ. ಭಾರತಕ್ಕೆ ಆಗಮಿಸಿದ ಅಲ್‌ ನಹ್ಯಾನ್‌ ಅವರನ್ನು ಸಚಿವ ಪಿಯೂಷ್‌ ಗೋಯಲ್‌ ಅವರು ಔಪಚಾರಿಕವಾಗಿ ಸ್ವಾಗತಿಸಿದ್ದಾರೆ. …

ನವದೆಹಲಿ: ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಮುಂದುವರೆದಂತೆ ಉಭಯ ದೇಶಗಳ ನಡುವಿನ ಶಾಂತಿ ಮಾತುಕತೆ ಕುರಿತ ಸಂಧಾನಕ್ಕಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ರಷ್ಯಾಗೆ ದೌಡಾಯಿಸಲಿದ್ದಾರೆ. ಬಲ್ಲ ಮೂಲಗಳ ಪ್ರಕಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ …

Stay Connected​
error: Content is protected !!