Mysore
27
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

pm narendra modi

Homepm narendra modi

ನವದೆಹಲಿ: ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸಹವರ್ತಿ ಲಾರೆನ್ಸ್‌ ವಾಂಗ್‌ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಡಿಜಿಟಲ್‌ ತಂತ್ರಜ್ಞಾನ, ಆರೋಗ್ಯ ಸಹಕಾರ, ಕೌಶಲ್ಯ ಸೇರಿದಂತೆ ಪ್ರಮುಖ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. …

ಹುಬ್ಬಳ್ಳಿ: ರಾಷ್ಟ್ರೀಯ ಚಿಂತನೆ ಹೊಂದಿರುವ ಬಿಜೆಪಿ ಇಂದು ಇಡೀ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಕೇಂದ್ರ ಸರ್ಕಾರದ …

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು 3 ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ …

ನವದೆಹಲಿ: 2014ರ ನಂತರ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸ್ಪಷ್ಟ ಬಹುಮತ ಸಿಕ್ಕಿದೆ. ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೇಲ್ಮನೆಯಲ್ಲಿ 2014ರ ನಂತರ ಸ್ಪಷ್ಟ ಬಹುಮತವನ್ನು ಪಡೆದಿದೆ. ಉಪಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ …

ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ ಸೆಪ್ಟೆಂಬರ್.‌18, 25 ಹಾಗೂ ಅಕ್ಟೋಬರ್‌.1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಅಕ್ಟೋಬರ್.‌4ರಂದು …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಪಿಂಚಣಿ ಯೋಜನೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಈ ಮೂಲಕ ಇನ್ನು ಮುಂದೆ ಸರ್ಕಾರಿ ನೌಕರರು ಯುಪಿಎಸ್‌ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ. …

ನವದೆಹಲಿ: ನರೇಂದ್ರ ಮೋದಿಯವರೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಯವರ ಜನಪ್ರಿಯತೆಗೆ ಯಾವುದೇ ಕೊರತೆ ಇಲ್ಲ. ಸಮೀಕ್ಷೆಯ ಪ್ರಕಾರ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ …

ಪೋಲೆಂಡ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪೋಲೆಂಡ್‌ ರಾಜಧಾನಿ ವಾಸಾಗೆ ಬಂದಿಳಿದಿದ್ದಾರೆ. ಭಾರತದ ಪ್ರಧಾನಿಯೊಬ್ಬರು 43 ವರ್ಷಗಳ ನಂತರ ಕೈಗೊಂಡಿರುವ ಮೊದಲ ಪೋಲೆಂಡ್‌ ಭೇಟಿ ಇದಾಗಿದೆ. ಈ ಭೇಟಿಯು ಭಾರತ ಹಾಗೂ ಪೋಲೆಂಡ್‌ ನಡುವಣ ಬಾಂಧವ್ಯಕ್ಕೆ ವೇಗ ನೀಡಲಿದೆ. ಉಭಯ ರಾಷ್ಟ್ರಗಳ …

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.‌23ರಂದು ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಈ ಉಕ್ರೇನ್‌ ಭೇಟಿಯು ಯುದ್ಧ ಪೀಡಿತ ರಾಷ್ಟ್ರದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಮಾರ್ಗೋಪಾಯವನ್ನು ಕಂಡುಕೊಳ್ಳುವುದಾಗಿದೆ …

Stay Connected​
error: Content is protected !!