ಬೆಂಗಳೂರು: ಗುಲಾಮಿ ಪ್ರವೃತ್ತಿಯ ರಾಜ್ಯಪಾಲರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ಅವರು ರಾಜೀನಾಮೆ ಕೊಟ್ಟು ತೊಲಗಲಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, …










