Mysore
28
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

pm narendra modi

Homepm narendra modi

ಕೊಪ್ಪಳ: ಜ.22 ರ 'ರಾಮ ಮಂದಿರ' ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲ, ಬಂದರೆ ನಿರ್ಧಾರ ಮಾಡೋಣ …

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆ ನವೀಕರಿಸಿದ ರೈಲು ನಿಲ್ದಾಣ, ಹೊಸ ರೈಲುಗಳಿಗೆ ಚಾಲನೆ ಮತ್ತು ಅಯೋಧ್ಯೆ ವಾಲ್ಮೀಕಿ ವಿಮಾನ ನಿಲ್ದಾಣ ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಬಳಿಕ ಸಮಾರಂಭದಲ್ಲಿ ಮಾತನಾಡಿದ …

ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಶನಿವಾರ) ಅಯೋಧ್ಯೆಯ ಮರು ಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಅಯೋಧ್ಯೆ ವಿಮಾನ ನಿಲ್ದಾಣ, ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಉತ್ತರ ಪ್ರದೇಶದ ಹಲವಾರು …

ಅಯೋಧ್ಯೆಯ : ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದು, ಇದನ್ನು ಕೇವಲ 20 ತಿಂಗಳಲ್ಲಿ ನಿರ್ಮಿಸಿ ದಾಖಲೆ ಬರೆಯಲಾಗಿದೆ. ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ದಾಖಲೆಯ 20 ತಿಂಗಳು ಅಥವಾ ಒಂದು ವರ್ಷ ಮತ್ತು ಎಂಟು …

ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌ , ಸಿಎಂ …

ನವದೆಹಲಿ: 2024 ರ ಮೊದಲಾರ್ಧದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಯೋಚಿಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ವರದಿ ಮಾಡಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಲು ತೈಲ …

ನವದೆಹಲಿ : ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ ರಾಮನ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆದರೆ, ಪತ್ನಿಯನ್ನೇ ತೊರೆದ ಪ್ರಧಾನಿ ಮೋದಿ ಅವರು ರಾಮಮಂದಿರದ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ …

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೇ ಅವರು ನಿರುದ್ಯೋಗ ಸಮಸ್ಯೆಯನ್ನು "ಬೀದಿಗಳಿಂದ ಸಂಸತ್ತಿನವರೆಗೆ" ಸಮಸ್ಯೆ ಬಗ್ಗೆ ಧ್ವನಿ ಎತ್ತುವವರಿಗೆ ತಮ್ಮ ಬೆಂಬಲವನ್ನು …

ನವದೆಹಲಿ: ಬಿಜೆಪಿ ಸರ್ಕಾರದಿಂದ ದೇಶದಲ್ಲಿ ನಡೆಯುತ್ತಿರುವ ಜನಪರ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಕ್ರಿಸ್ಮಸ್‌ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ತಿಳಿಸಿ, …

ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಚುನಾವಣೆಯಲ್ಲಿ ಲೈಂಗಿಕ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಗದ್ದು, ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲ್ಲಿಕ್‌ ಪರವಾಗಿ …

Stay Connected​
error: Content is protected !!