ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ. ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ …
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ. ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ …
ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇರುವ ಕಾರಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅರ್ಧದಷ್ಟು ಮಾತ್ರ ಗೆಲ್ಲಲಿದೆ ಎಂದು ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದ್ದಾರೆ. ಇಂದು ನಗರದ ಕುವೆಂಪುನಗರದ ಎಸ್.ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿದ ಮೈಸೂರು-ಕೊಡಗು …
ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ …
ಚೆನ್ನೈ: ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯದಲ್ಲಿ ನೀಟ್ ಅನ್ನು ನಿಷೇಧಿಸುವ ವಿಷಯದಲ್ಲಿ ತಮಿಳುನಾಡಿನ ವಿರುದ್ಧ ಕೇಂದ್ರ ತಾರತಮ್ಯ ಮಾಡಿದೆ. ಚುನಾವಣೆ ಹತ್ತಿರವಿರುವಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಸಚಿವ ಉದಯ್‌ನಿಧಿ ಸ್ಟಾಲಿನ್ ಹೇಳಿದ್ದಾರೆ. ಶನಿವಾರ(ಮಾ.23) ರಾಮನಾಥಪುರಂ …
ಮೈಸೂರು : ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು. ನಗರದ ಕುವೆಂಪು ನಗರದಲ್ಲಿರುವ …
ಬೆಂಗಳೂರು : ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರದ ಹಿನ್ನಲೆ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ …
ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್ …
ಮೈಸೂರು : ಸಂವಿಧಾನ ಬದಲಾವಣೆ ಬಿಜೆಪಿ ಪಕ್ಷದ ಹಿಡನ್ ಅಜೆಂಡ ಅದನ್ನು ಬೇರೆಯವರ ಕೈನಲ್ಲಿ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಮಹಾರಾಜ ಮೈದಾನದಲ್ಲಿ ನಡೆಯುತ್ತಿರುವ ಐದು ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದವರಿಗೂ ಸಾಮನತೆ, …
ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿ ಆಗಬೇಕೆಂದು ಜನರಿಗೆ ಸಿಎಂ ಕರೆ ಬಡವರ ಪರ ಕೆಲಸ ಕಾಂಗ್ರೆಸ್ ಸರ್ಕಾರದ ಗುರಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ : ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ …