ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹಾ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲವನ್ನು ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ ಕೇವಲ 2340 ಕೋಟಿ …
ಅಬುಜಾ: ನೈಜೀರಿಯಾ ಸೇರಿದಂತೆ ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೈಜೀರಿಯಾ ಸರ್ಕಾರ ಎರಡನೇ ಅತ್ಯುನ್ನತ ರಾಷ್ಟ್ರೀಯ ಗೌರವ ನೀಡಿ ಅಭಿನಂದಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶವೊಂದು ನೀಡುತ್ತಿರುವ 17ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ. …
ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಇಂದು ಕೆ.ಎಸ್.ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನ ಶತಾಬ್ದಿ ಎಕ್ಸ್‌ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ …
ನವದೆಹಲಿ: ವಿಶ್ವದ ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್ ಮಾಲೀಕತ್ವದ ಸ್ಪೇಸ್ ಎಕ್ಸ್ ಕಂಪನಿಯ ರಾಕೆಟ್ ಬಳಸಿ ಪ್ರಥಮ ಬಾರಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೂ ಉಪಗ್ರಹವನ್ನು ಕಕ್ಷೆಗೆ ಸೇರಿಸಲು ಯೋಜನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ …
ಮಹಾರಾಷ್ಟ್ರ: ಸುಳ್ಳು ಆರೋಪ ಸಾಬೀತು ಮಾಡಿದರೆ, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಮತ್ತೆ ಸವಾಲು ಹಾಕಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾದಲ್ಲಿ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್ ಸಾರ್ವಜನಿಕ …
ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ. ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ ತಮ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಳೆ …
ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ ಹಂಚಿಕೊಂಡಿದ್ದಾರೆ. 70 ವರ್ಷ ಮೇಲ್ಪಟ್ಟ ಎಲ್ಲರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 70 ವರ್ಷ ಮೇಲ್ಪಟ್ಟ ಜನರಿಗೆ ಆಯುಷ್ಮಾನ್ …
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅಕ್ಟೋಬರ್.20ರಂದು ಇಹಲೋಕ ತ್ಯಜಿಸಿದ್ದರು. ಸುದೀಪ್ ತಾಯಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ ನಟಿಯರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸುದೀಪ್ ತಾಯಿ …
ನವದೆಹಲಿ: ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಚಾಲೆಂಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಇತರೆ ಸ್ಪರ್ಧಿಗಳ ಜೊತೆ ಒಟ್ಟು 113 ಕಿ.ಮೀ.ನಷ್ಟು ದೂರ ಕ್ರಮಿಸಿ ಟ್ರಿಯಾಥ್ಲಾನ್ ಸವಾಲಿನಲ್ಲಿ ಪಾಲ್ಗೊಂಡ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ರೇಸ್‌ನ್ನು ತೇಜಸ್ವಿ …
ನವದೆಹಲಿ: ಕೇಂದ್ರ ಸರ್ಕಾರ ಅನ್ನದಾತರಿಗೆ ಬೆಳಕಿನ ಹಬ್ಬ ದೀಪಾವಳಿಯ ಗಿಫ್ಟ್ ನೀಡಿದ್ದು, ಭತ್ತದ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಅಗತ್ಯ ಮಾಹಿತಿ …