Mysore
32
few clouds

Social Media

ಶನಿವಾರ, 07 ಮಾರ್ಚ್ 2026
Light
Dark

pm narendra modi

Homepm narendra modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿಗೆ ಸಂಬಂಧಿಸಿದಂತೆ ಹಲವು ಉತ್ತಮ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕವನ್ನು ನಾನು ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿಯೂ …

ಬೆಂಗಳೂರು : ಆರ್ಥಿಕ ವರ್ಷದಲ್ಲಿ ಮುಂಗಾರು ಕೈಕೊಟ್ಟಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಬರ ಪರಿಹಾರಕ್ಕಾಗಿ ನಾವು ಕೇಂದ್ರಕ್ಕೆ ಮನವಿ ಮಾಡಿದ್ದು, ಕಾನೂನು ಪ್ರಕಾರ ನಮಗೆ ಪರಿಹಾರ ನೀಡಬೇಕು. ಕೇಂದ್ರದ ಬಳಿ ನಾವು ಭಿಕ್ಷೆ ಬೇಡುತ್ತಿಲ್ಲ ಎಂದು ಕೇಂದ್ರದ ವಿರುದ್ಧ …

ಬೆಂಗಳೂರು : ರಾಜಕೀಯ ನಿವೃತ್ತಿ ಎಂಬುದು ನನ್ನ ಸ್ವಯಂ ನಿರ್ಧಾರವೇ ಹೊರತು ಯಾರೊಬ್ಬರ ಒತ್ತಡಕ್ಕೆ ಮಣಿದು ನಾನು ಇಂತಹ ನಿರ್ಧಾರ ಕೈಗೊಂಡಿಲ್ಲ ಎಂದು ಸಂಸದ ಹಾಗೂ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ …

ಬೆಂಗಳೂರು : ಲೋಕಸಭೆ ಚುನಾವಣೆಗೂ ಮುನ್ನಾ ರಾಜ್ಯ ಸರ್ಕಾರದಲ್ಲಿ ಗೊಂದಲ ಮೂಡಿಸಬೇಕು ಎಂದು ಬಿಜೆಪಿಯ ಕೆಲಸವಿಲ್ಲದ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಮ್ಮ ಒಬ್ಬನೆ ಒಬ್ಬ ಶಾಸಕನನ್ನು ಕರೆದುಕೊಳ್ಳಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ …

ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದೊಂದಿಗೆ ಬಿಜೆಪಿ ಸಖ್ಯ ಮುಂದುವರೆದಿದೆ. ತೆಲಂಗಾಣದಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುವ ಹುಮ್ಮಸ್ಸಿನಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಉಭಯ ಪಕ್ಷಗಳ …

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು ಎಂದು ಸಲಹೆ ನೀಡಿದ್ದಾರೆ. …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ತಮ್ಮ ಧವಳಗಿರಿ ನಿವಾಸದಲ್ಲಿ ಸುದ್ದಿಗಾರರ …

ಬೆಂಗಳೂರು : 'ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. …

ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ …

ನವದೆಹಲಿ (ಪಿಟಿಐ) : ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ …

Stay Connected​
error: Content is protected !!