Mysore
27
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

pm narendra modi

Homepm narendra modi

ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ರಾಮನ ಕುರಿತು ಬಿಡುಗಡೆ ಮಾಡಲಾದ ಅಂಚೆ ಚೀಟಿ ಪುಸ್ತಕವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು. https://x.com/PTI_News/status/1747870922579558485?s=20 ಈ ಅಂಚೆ ಚೀಟಿಯಲ್ಲಿ ರಾಮ ಮಂದಿರ, …

ಮಕರ ಸಂಕ್ರಾಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿರುವ ಗೋವುಗಳಿಗೆ ಹುಲ್ಲು ಹಾಗೂ ಬೆಲ್ಲವನ್ನು ತಿನ್ನಿಸಿದರು ಎಂದು ndtv ವರದಿ ಮಾಡಿದೆ. ಇದಕ್ಕೂ ಮುನ್ನ, ಪೊಂಗಲ್ ಹಬ್ಬವು ರಾಷ್ಟ್ರೀಯ ಸ್ಫೂರ್ತಿಯಾದ ಒಂದು ಭಾರತ, ಶ್ರೇಷ್ಠ ಭಾರತವನ್ನು ಪ್ರತಿಫಲಿಸುತ್ತದೆ ಹಾಗೂ …

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಮತಬೇಟೆಗೆ ಸಖತ್ ಪ್ಲ್ಯಾನ್ ಮಾಡುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ …

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕರ್ನಾಟಕಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿಂದು …

ನವದೆಹಲಿ : ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಕ್ರವಾರ ಆಹ್ವಾನ ಪತ್ರವನ್ನು ನೀಡಲಾಯಿತು. ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) …

ನವದೆಹಲಿ: 1990 ರ ಸೆಪ್ಟೆಂಬರ್ 25 ರಂದು ಗುಜರಾತ್'ನ ಸೋಮನಾಥದಲ್ಲಿ ಪ್ರಾರಂಭವಾದ ಮತ್ತು ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸದೊಂದಿಗೆ ಮುಕ್ತಾಯಗೊಂಡ ವಿವಾದಾತ್ಮಕ 'ರಥಯಾತ್ರೆ'ಯ ನೇತೃತ್ವ ವಹಿಸಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ …

ನವದೆಹಲಿ: ಬಾಲಕನ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಈ ವೀಡಿಯೊದಲ್ಲಿ, ಚಿಕ್ಕ ಹುಡುಗನೊಬ್ಬ ಎಬಿಸಿಡಿಯ ಎಲ್ಲಾ ಅಕ್ಷರಗಳೊಂದಿಗೆ ಮೋದಿ ಸರ್ಕಾರದ ಯೋಜನೆಗಳ ಹೆಸರುಗಳನ್ನು ಉಲ್ಲೇಖ ಮಾಡುವುದನ್ನು ನೋಡುವುದನ್ನು ಕಾಣಬಹುದಾಗಿದೆ. ಬಾಲಕ A ಯಿಂದ Z ವರೆಗಿನ ಎಲ್ಲಾ ಅಕ್ಷರಗಳೊಂದಿಗೆ ಪ್ರಧಾನಿ ನರೇಂದ್ರ …

ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ 9:00 …

ಜ.೨೨ರಂದು ಸುಮಾರು ೫೦೦ ವರ್ಷಗಳ ರಾಮಭಕ್ತರ ಕನಸು ನನಸಾಗುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಭಾರತದ ಬಹುಸಂಖ್ಯಾತ ಹಿಂದುಗಳ ಕನಸಾಗಿತ್ತು. ಇದೀಗ ಈ ಕನಸು ನನಸಾಗುತ್ತಿದೆ. ರಾಮ ಮಂದಿರ ಉದ್ಘಾಟನೆಗೆ ದೇಶವೇ ಸಜ್ಜಾಗಿದ್ದು, ದೇಶ-ವಿದೇಶದಲ್ಲಿರುವ ಕೋಟ್ಯಾಂತರ ರಾಮ ಭಕ್ತರು ಈ ಐತಿಹಾಸಿಕ …

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಶೇಖ್‌ ಹಸೀನಾ ಅವರು ಆಯ್ಕೆಯಾಗಿದ್ದಾರೆ. ಶೇಖ್‌ ಹಸೀನಾ ಅವರು ಭಾನುವಾರ ಪ್ರಧಾನಿಯಾಗಿ ಘೋಷಣೆಗೊಂಡ ಬೆನ್ನಲ್ಲೇ ಇಂದು (ಸೋಮವಾರ) ಪ್ರಧಾನಿ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದು, ದ್ವಿಪಕ್ಷೀಯ ಸಂಬಂಧವನ್ನು …

Stay Connected​
error: Content is protected !!